ವಿಮಾನ ನಿಲ್ದಾಣ ರಸ್ತೆ

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಅಪಘಾತ; ಎರಡು ಕಾರುಗಳು ಮುಖಾಮುಖಿ ಡಿಕ್ಕಿ, ಯುವಕ ಸಾವು
ಏರ್‌ಪೋರ್ಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ಪಕ್ಕದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಮೃತಪಟ್ಟಿದ್ದಾನೆ.

ಸಂಚಾರ ದಟ್ಟಣೆ ಸಮಸ್ಯೆ: ಏರ್ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ ವೇಳೆ ಸರಕು ಸಾಗಣೆ ವಾಹನಗಳ ನಿಷೇಧ!
ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಬೆಳಿಗ್ಗೆ 2 ಗಂಟೆಗಳ ಕಾಲ ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು: ಬೈಕ್ ನಲ್ಲಿ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು
ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.

ಜೆಡಿಎಸ್ ವಿಕಾಸ ಪರ್ವದ ವೇಳೆ ಸಂಚಾರ ದಟ್ಟಣೆ: ರಾಜಕೀಯ ನಾಯಕರಿಗೆ ಹಿಡಿಶಾಪ ಹಾಕಿದ ಸವಾರರು
ಯಲಹಂಕದ ನಿಟ್ಟೆ ಕಾಲೇಜು ಸಮೀಪ ಏರ್ಪಡಿಸಲಾಗಿದ್ದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಸಮಾವೇಶದ ವೇಳೆ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ರಸ್ತೆಗಳಲ್ಲಿ ಗಂಟೆಗಟ್ಟಲೆ ನಿಂತ ಸವಾರರು ರಾಜಕೀಯ ನಾಯಕರಿಗೆ ಹಿಡಿಶಾಪ ಹಾಕಿದರು...

