ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ ವಿಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮುಸ್ಲಿಂರು ಸಾಲಾಗಿ ನಿಂತು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.