ರಾಜ್ಯಕರ್ನಾಟಕ ಬಂದ್: 44 ವಿಮಾನಗಳನ್ನು ರದ್ದು; ಬಸ್ ಸೇವೆ ವ್ಯತ್ಯಯ; ಪ್ರಯಾಣಿಕರಿಗೆ ಸಂಕಷ್ಟ!
ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್ನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಹೊರಡುವ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.