ಭಾನುವಾರ ರಾತ್ರಿ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ IX2718, ತಾಂತ್ರಿಕ ದೋಷದಿಂದಾಗಿ ಮರಳಿ ಬೆಂಗಳೂರಿಗೆ ಆಗಮಿಸಿ, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.