ದೇಶಸಿಂಗಾಪುರ ವಿಮಾನ ಸೇವೆ ರದ್ದುಗೊಳಿಸಿ: ಕೇಂದ್ರಕ್ಕೆ ದೆಹಲಿ ಸಿಎಂ ಕೇಜ್ರೀವಾಲ್ ಮನವಿ
ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ಕೋವಿಡ್-19 ಮಕ್ಕಳಿಗೆ "ಅತ್ಯಂತ ಅಪಾಯಕಾರಿ" ಎಂದು ಹೇಳಲಾಗುತ್ತಿರುವುದರಿಂದ ಅಲ್ಲಿಂದ ಆಗಮಿಸುವ ವಿಮಾನ ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.