ವಿಮಾನ ಸಂಚಾರ

ವಿಮಾನ ಸಂಚಾರ ಪುನರಾರಂಭಿಸಲು ತಾಲಿಬಾನ್ ನಾಯಕತ್ವದ ಅಫ್ಘಾನಿಸ್ತಾನ ಸರ್ಕಾರ ಭಾರತಕ್ಕೆ ಮನವಿ
ಅಮೆರಿಕ ಪಡೆಗಳು ನಿರ್ಗಮಿಸುವ ಮುನ್ನ ವಿಮಾನ ನಿಲ್ದಾಣಕ್ಕೆ ಹಾನಿ ಉಂಟುಮಾಡಿ ತೆರಳಿದ್ದರು. ಈ ಸಂದರ್ಭದಲ್ಲಿ ನಮ್ಮ ಮಿತ್ರ ರಾಷ್ಟ್ರವಾದ ಕತಾರ್ ತಾಂತ್ರಿಕ ಸಹಕಾರದಿಂದ ವಿಮಾನನಿಲ್ದಾನದ ದೋಷಗಳನ್ನು ಸರಿಪಡಿಸಲಾಗಿದೆ ಎಂದ ಆಫ್ಘನ್ ಸಚಿವ.

ಲಾಕ್ ಡೌನ್ ಸಡಿಲಿಕೆ ನಂತರ ದೇಶೀಯ ವಿಮಾನಗಳಲ್ಲಿ ಪ್ರಯಾಣಿಕರ ಸಂಚಾರದಲ್ಲಿ ಹೆಚ್ಚಳ
ಕೊರೋನಾ ಲಾಕ್ ಡೌನ್ ಹೇರಿಕೆ ಸಡಿಲಗೊಂಡ ನಂತರ ಮತ್ತು ಹಬ್ಬಗಳ ಸಮಯವಾಗಿರುವುದರಿಂದ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ದೇಶೀಯ ವಿಮಾನಯಾನ ವಲಯದಲ್ಲಿ ಪ್ರಯಾಣಿಕರ ಸಂಚಾರದಲ್ಲಿ ಹೆಚ್ಚಳವಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ.

ಕೋಲ್ಕತ್ತಾಗೆ 6 ನಗರಗಳಿಂದ ಜುಲೈ 6-19 ವರೆಗೆ ವಿಮಾನ ಸಂಚಾರ ರದ್ದು
ಕೊರೋನಾ ವೈರಸ್ ದೇಶಾದ್ಯಂತ ವಿವಿಧ ನಗರಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾಗೆ 6 ನಗರಗಳಿಂದ ಜು.6-19 ವರೆಗೆ ಪ್ರಯಾಣಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಉಡಾನ್ ಯೋಜನೆ :ಮೈಸೂರು-ಬೆಂಗಳೂರು ವಿಮಾನ ಸೇವೆಗೆ ಚಾಲನೆ
ಉಡಾನ್ ಯೋಜನೆಯಡಿ ಮೈಸೂರು - ಬೆಂಗಳೂರು ನಡುವೆ ಹೊಸ ವಿಮಾನ ...

42 ವಿಮಾನಗಳ ಸಂಚಾರ ರದ್ದುಗೊಳಿಸಿದ ಇಂಡಿಗೋ
ದೇಶಿ ವಿಮಾನಯಾನ ಸಂಸ್ಥೆ ಏರ್ ಇಂಡಿಗೋ 42 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ. ಇಂಜಿನ್ ನಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಮಂಜಿನಿಂದ ವಿಮಾನ ಸಂಚಾರ ವಿಳಂಬ
ಕೆಂಪೇಗೌಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ ಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ... ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ

