ವಿಮಾನ ಹಾರಾಟ ರದ್ದು

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಮಧ್ಯಪ್ರಾಚ್ಯಕ್ಕೆ ಬೆಂಗಳೂರು ಸೇರಿ ದೇಶದ ಹಲವೆಡೆಗಳಿಂದ ವಿಮಾನ ಹಾರಾಟ ರದ್ದು!
ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಶುರುವಾಗಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಇರಾನ್ ಸಹ ಪ್ರತೀಕಾರ ತೀರಿಸಿಕೊಂಡಿದ್ದು, ಎರಡೂ ಕಡೆಯಿಂದ ತೀವ್ರವಾದ ದಾಳಿಗಳಿಗೆ ಕಾರಣವಾಗಿದೆ.

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA
ಪ್ರತಿದಿನ ಸುಮಾರು 2,300 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆ ಇಂಡಿಗೋ ನಿನ್ನೆ ಅನಿರೀಕ್ಷಿತ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸಿತು.

ಭದ್ರತೆ ಆತಂಕ: ಏಳು ನಗರಗಳಿಗೆ ಏರ್ ಇಂಡಿಯಾ, ಇಂಡಿಗೋ ವಿಮಾನ ಹಾರಾಟ ರದ್ದು
ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

ಭಾರತ- ಪಾಕ್ ನಡುವೆ ಯುದ್ಧದ ಕಾರ್ಮೋಡ: ದೆಹಲಿ ವಿಮಾನ ನಿಲ್ದಾಣದಲ್ಲಿ 90 ವಿಮಾನಗಳ ಹಾರಾಟ ರದ್ದು!
ಕಳೆದ ತಿಂಗಳು ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಸಶಸ್ತ್ರ ಪಡೆಗಳು ಬುಧವಾರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸುಮಾರು 27 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಅನಾರೋಗ್ಯದ ನೆಪವೊಡ್ಡಿ ಸಿಬ್ಬಂದಿ ಸಾಮೂಹಿಕ ರಜೆ: 70ಕ್ಕೂ ಹೆಚ್ಚು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟ ತಾತ್ಕಾಲಿಕ ರದ್ದು
ಟಾಟಾ ಗ್ರೂಪ್‌ನ ಏರ್‌ಲೈನ್ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಿನ್ನೆ ಮಂಗಳವಾರ ರಾತ್ರಿಯಿಂದ ಇಂದು ಬುಧವಾರ ಬೆಳಗಿನ ತನಕ 70 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ್ದು, ಸಿಬ್ಬಂದಿಯ ಒಂದು ವಿಭಾಗವು "ಸಾಮೂಹಿಕ ಅನಾರೋಗ್ಯ ರಜೆ" ಯ ಮೇಲೆ ತೆರಳಿತ್ತು.

ಸೂಚನೆ ನೀಡದೆ ಏಕಾಏಕಿ ವಿಮಾನಗಳ ಹಾರಾಟ ರದ್ದುಪಡಿಸಿದ ಗೋ ಫಸ್ಟ್: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪ್ರಯಾಣಿಕರಿಗೆ ಸಮಸ್ಯೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋಫಸ್ಟ್ ವಿಮಾನ ಹಾರಾಟ ಹಠಾತ್ ರದ್ದಾಗಿದ್ದರಿಂದ ಪ್ರಯಾಣಿಕರಲ್ಲಿ ಗೊಂದಲ ಉಂಟಾಯಿತು. ನಂತರ ಸಂಜೆಯ ವೇಳೆಗೆ ಏರ್‌ಲೈನ್‌ನಿಂದ ಅಧಿಕೃತ ಹೇಳಿಕೆ ಬಂತು.

ಶ್ರೀನಗರದಲ್ಲಿ ದಟ್ಟ ಮಂಜು; ವಿಮಾನಗಳ ಹಾರಾಟ ರದ್ದು
ಶ್ರೀನಗರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ದಟ್ಟ ಮಂಜು ಕವಿದಿರುವ ಕಾರಣ ಹಲವಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳಿಂದ...

