ವಿಮಾನಯಾನ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಮಧ್ಯಪ್ರಾಚ್ಯಕ್ಕೆ ಬೆಂಗಳೂರು ಸೇರಿ ದೇಶದ ಹಲವೆಡೆಗಳಿಂದ ವಿಮಾನ ಹಾರಾಟ ರದ್ದು!
ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಶುರುವಾಗಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಇರಾನ್ ಸಹ ಪ್ರತೀಕಾರ ತೀರಿಸಿಕೊಂಡಿದ್ದು, ಎರಡೂ ಕಡೆಯಿಂದ ತೀವ್ರವಾದ ದಾಳಿಗಳಿಗೆ ಕಾರಣವಾಗಿದೆ.

ವಿಮಾನ ಟಿಕೆಟ್ ನಿಯಮದಲ್ಲಿ ಮಹತ್ವದ ಬದಲಾವಣೆ: 48 ಗಂಟೆಯೊಳಗೆ ಟಿಕೆಟ್ ರದ್ದುಗೊಳಿಸಿದರೇ ಪೂರ್ಣ ಮರುಪಾವತಿ!
ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ವಿಮಾನ ಟಿಕೆಟ್ ಮರುಪಾವತಿ ನಿಯಮಗಳನ್ನು ಪರಿಷ್ಕರಿಸಿದೆ. ಪ್ರಯಾಣಿಕರು ಈಗ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಬಹುದು...

ವಿಮಾನಗಳಿಗೆ ಸರಣಿ ಹುಸಿ ಬಾಂಬ್ ಬೆದರಿಕೆ: ಶಂಕಿತನ ಗುರುತು ಪತ್ತೆ, ಪರಾರಿ
ವಿಮಾನ ವಿಳಂಬಕ್ಕೆ ಮತ್ತು ವಿಮಾನ ನಿಲ್ದಾಣಗಳು ಮತ್ತು ಇತರ ಸಂಸ್ಥೆಗಳಲ್ಲಿ ಹೆಚ್ಚಿನ ಭದ್ರತೆಗೆ ಕಾರಣವಾದ ನಕಲಿ ಬಾಂಬ್ ಬೆದರಿಕೆಗಳ ಹಿಂದೆ ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ವ್ಯಕ್ತಿ ಕಾರಣ ಎಂದು ಮಹಾರಾಷ್ಟ್ರದ ನಾಗ್ಪುರದ ಪೊಲೀಸರು ಪತ್ತೆಹಚ್ಚಿದ್ದಾರೆ.

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 32 ಮಂದಿ ಸಾವು: ಯೇತಿ ವಿಮಾನಯಾನ ಸಂಸ್ಥೆ
72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದ್ದು, 32 ಮಂದಿ ಸಾವಿಗೀಡಾಗಿದ್ದಾರೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ತಮ್ಮ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ದುಬೈನಿಂದ ಒತ್ತಡ: ಇದು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಮಾರಕ
ಎರಡು ದೇಶಗಳ ನಡುವಿನ ಸೀಟುಗಳನ್ನು ವಾರಕ್ಕೆ ಇನ್ನೂ 50,000 ಹೆಚ್ಚಿಸುವಂತೆ ಯುಎಇ ಭಾರತ ಸರಕಾರದ ಮೇಲೆ ಒತ್ತಡ ಹೇರಿದ್ದು, ಈ ಬೆಳವಣಿಗೆಯು ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳಿಗೆ ಮಾರಕ ಹೊಡೆತ ನೀಡುವ ಸಾಧ್ಯತೆ ಇದೆ.

ಆಕಾಶ ಏರ್ ಕಾರ್ಯಾಚರಣೆ ಪ್ರಾರಂಭ; ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಹಾರಾಟ!
ಭಾರತದ ಹೊಸ ಆಕಾಶ ಏರ್ ವಿಮಾನಯಾನ ಕಾರ್ಯಾಚರಣೆ ಆರಂಭಿಸಿದ್ದು ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಹಾರಾಟ ನಡೆಸಿದೆ.

ಕರ್ನಾಟಕ ಬಜೆಟ್ 2022: ಗದಗ-ಯಲವಿಗಿ ನೂತನ ರೈಲು ಮಾರ್ಗ, ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ
ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ರೈಲ್ವೇ ಯೋಜನೆಗಳಿಗೆ ಉತ್ತೇಜನ ನೀಡಲಾಗಿದ್ದು, ಅಷ್ಟೇನೂ ಹೊಸ ಯೋಜನೆಗಳು ಘೋಷಣೆಯಾಗದಿದ್ದರೂ ಹಳೆಯೋಜನೆಗಳ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ.

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ...

ಮೀನು ರಫ್ತಿಗೆ ವಿಮಾನಯಾನ ಸೇವೆ ನಿರಾಕರಣೆ: ದಕ್ಷಿಣ ಕನ್ನಡ ರಫ್ತುದಾರರಿಗೆ ಭಾರೀ ಹೊಡೆತ
ಗಲ್ಫ್ ರಾಷ್ಟ್ರಗಳಿಗೆ ಶೀತಲವಾಗಿರುವ ಮೀನುಗಳನ್ನು ರಫ್ತು ಮಾಡಲು ಏರ್ ಇಂಡಿಯಾ ಎಕ್ಸ್ ಪ್ರೆಸ್ ನಿರಾಕರಿಸಿರುವ ಕಾರಣ ಕರಾವಳಿ ಭಾಗದ ಮೀನುಗಾರಿಕಾ ಉದ್ಯಮಕ್ಕೆ ಸಂಕಷ್ಟ ಎದುರಾಗಿದೆ.

