ವಾಣಿಜ್ಯವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟ, 29 ಲಕ್ಷ ನಿರುದ್ಯೋಗ ಸಾಧ್ಯತೆ
ಕೊರೋನಾ ವೈರಸ್ 'ಕೋವಿಡ್ -19' ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟು ನಷ್ಟವಾಗಲಿದ್ದು, 29 ಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಲಾಗಿದೆ.