ದೇಶಕೊರೋನಾ ವೈರಸ್: ಲಾಕ್ ಡೌನ್ ತಂದ ಆಪತ್ತು, 25 ಮಿಲಿಯನ್ ಏವಿಯೇಷನ್ ಉದ್ಯೋಗಿಗಳ ಕೆಲಸಕ್ಕೆ ಕುತ್ತು!
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ನಿಂದಾಗಿ ವಿಮಾನಯಾನ ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದ್ದು, ವಿಮಾನಯಾನ ಸೇವೆ ಸ್ಥಗಿತಗೊಂಡ ಕಾರಣ ವಿಶ್ವಾದ್ಯಂತ ಸುಮಾರು 25 ಮಿಲಿಯನ್ ಏವಿಯೇಷನ್ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.