ರಾಜ್ಯಮೈಸೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿಯೆಟ್ನಾಂ ವಿದ್ಯಾರ್ಥಿನಿ ಮೇಲೆ ಹಲ್ಲೆ!
ಹೊಸ ವರ್ಷದ ಮುನ್ನಾದಿನದಂದು ಅಂತಾರಾಷ್ಟ್ರೀಯ ಹಾಸ್ಟೆಲ್ನಲ್ಲಿ ಆಫ್ಘಾನ್ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿಯೆಟ್ನಾಂನ ವಿದ್ಯಾರ್ಥಿನಿ ದೂರಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.