ರಾಜ್ಯದೇಶದ ಇತರೆಡೆಯೂ ವಿರಳ ಸಂಚಾರ ದಿನ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಚಿವ ರೇವಣ್ಣ
ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಹಾಗೂ ವಾಹನ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಸಾರಿಗೆ ಇಲಾಖೆ ಆರಂಭಿಸಿರುವ ವಿರಳ ಸಂಚಾರ ದಿನ ಅಭಿಯಾನವನ್ನು ದೇಶದ ವಿವಿಧ ರಾಜ್ಯಗಳಲ್ಲೂ ಜಾರಿಗೊಳಿಸುವಂತೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು...