ರಾಜ್ಯದಾವಣಗೆರೆಯಲ್ಲಿ ಡಿ.24 ರಿಂದ ವೀರಶೈವ ಲಿಂಗಾಯತ ಸಮಾವೇಶ, ಲಕ್ಷಾಂತರ ಜನ ಸೇರುವ ನಿರೀಕ್ಷೆ!
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವನ್ನು ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.