ಕ್ರಿಕೆಟ್196 ಸಿಡಿಸಿ ಕೊಹ್ಲಿ ಪಡೆಗೆ ಸವಾಲಿನ ಮೊತ್ತ ನೀಡಿದ ಡೆಲ್ಲಿ ಕ್ಯಾಪಿಟಲ್ಸ್, 49 ರನ್ ಗೆ 3 ವಿಕೆಟ್ ಕಳೆದುಕೊಂಡ ಆರ್ಬಿಸಿ!
ಯುವ ಆಟಗಾರ ಪೃಥ್ವಿ ಶಾ(42) ಹಾಗೂ ಮಾರ್ಕಸ್ ಸ್ಟೋಯಿನಿಸ್(ಅಜೇಯ 53) ಇವರುಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 13ನೇ ಆವೃತ್ತಿ ಐಪಿಎಲ್ ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸವಾಲಿನ ಮೊತ್ತದ ಗುರಿ ನೀಡಿದೆ.