ಸಿನಿಮಾ ಸುದ್ದಿಹಾನಗಲ್ ಕುಮಾರಸ್ವಾಮಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಟ್ರೈಲರ್: ಸಿಎಂ ಬೊಮ್ಮಾಯಿರಿಂದ ಬಿಡುಗಡೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಹಾನಗಲ್ ಕುಮಾರ ಶಿವಯೋಗಿ ಜೀವನ ಚರಿತ್ರೆ ಆಧಾರಿತ 'ವಿರಾಟಪುರ ವಿರಾಗಿ' ಚಿತ್ರದ ಧ್ವನಿ ಸುರುಳಿ, ಟ್ರೈಲರ್ ನ್ನು ಇಂದು ಬಿಡುಗಡೆ ಮಾಡಿದರು.