ಕ್ರಿಕೆಟ್ನವ ವಿವಾಹಿತ ವಿರಾಟ್ ಗೆ ಸಚಿನ್ ಸಲಹೆ: ನಕಲಿ ಟ್ವೀಟ್ ಭಾರಿ ವೈರಲ್
ನಟಿ ಅನುಷ್ಕಾ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿವಾಹ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ವಿರಾಟ್ ಕೊಹ್ಲಿಗೆ ಸಲಹೆ ನೀಡಿದ ನಕಲಿ ಸಚಿನ್ ಖಾತೆದಾರನ ಟ್ವೀಟ್ ಕೂಡ ವ್ಯಾಪಕ ವೈರಲ್ ಆಗಿದೆ.