ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.