ವಿರೂಪ

ಗದಗ: ತುಂಗಾಭದ್ರಾ ನದಿ ತಟದಲ್ಲಿರುವ ದೇವಸ್ಥಾನದಲ್ಲಿ ಶಿವಲಿಂಗ, ನಂದಿ ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು!
ರಾಜ್ಯ

ಗದಗ: ತುಂಗಾಭದ್ರಾ ನದಿ ತಟದಲ್ಲಿರುವ ದೇವಸ್ಥಾನದಲ್ಲಿ ಶಿವಲಿಂಗ, ನಂದಿ ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು!

ದೇವಾಲಯವು ಗ್ರಾಮದಿಂದ ದೂರದಲ್ಲಿರುವುದರಿಂದ ಯಾವುದೇ ಶಬ್ದ ಕೇಳಿಸಲಿಲ್ಲ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಮತ್ತು ಅಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿಗೆ ಮನವಿ ಮಾಡಲು ಅವರು ನಿರ್ಧರಿಸಿದ್ದಾರೆ.

ಸಿಎಂ ಕಾರ್ಯಕ್ರಮಕ್ಕಾಗಿ ಹಂಪಿ ದೇಗುಲದ ಕಂಬ ವಿರೂಪಗೊಳಿಸಿದ ಅಧಿಕಾರಿಗಳು: ದತ್ತಿ ಇಲಾಖೆಗೆ ನೋಟಿಸ್ ಜಾರಿ
ರಾಜ್ಯ

ಸಿಎಂ ಕಾರ್ಯಕ್ರಮಕ್ಕಾಗಿ ಹಂಪಿ ದೇಗುಲದ ಕಂಬ ವಿರೂಪಗೊಳಿಸಿದ ಅಧಿಕಾರಿಗಳು: ದತ್ತಿ ಇಲಾಖೆಗೆ ನೋಟಿಸ್ ಜಾರಿ

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧ್ವಜ ಕಟ್ಟುವ ಸಲುವಾಗಿ  ವಿಶ್ವ ಪಾರಂಪರಿಕ ತಾಣದ ಪ್ರಮುಖ ಭಾಗವಾದ ಹಂಪಿ ವಿರೂಪಾಕ್ಷ ದೇವಸ್ಥಾನದ ಕಲ್ಲಿನ ಕಂಬವನ್ನು ವಿರೂಪಗೊಳಿಸಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ
ದೇಶ

ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ

 ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಪ್ರತಿಭಟನೆ ಮಧ್ಯೆ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ನಾಚಿಕೆಗೇಡು: ಟ್ರಂಪ್
ವಿದೇಶ

ಜಾರ್ಜ್ ಫ್ಲಾಯ್ಡ್ ಪ್ರತಿಭಟನೆ ಮಧ್ಯೆ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ನಾಚಿಕೆಗೇಡು: ಟ್ರಂಪ್

ಆಫ್ರಿಕನ್-ಅಮೆರಿಕಾದ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಯುತ್ತಿರುವಂತೆ ಅಪರಿಚಿತ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಜೆಎನ್ ಯು ವಿವಿಯಲ್ಲಿ ಮತ್ತೊಂದು ವಿವಾದ: ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ದೇಶ

ಜೆಎನ್ ಯು ವಿವಿಯಲ್ಲಿ ಮತ್ತೊಂದು ವಿವಾದ: ಸ್ವಾಮಿ ವಿವೇಕಾನಂದರ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಸದಾ ಒಂದಲ್ಲಾ ಒಂದು ವಿವಾದಗಳಿಗೆ ಸುದ್ದಿಯಾಗುವ ಜವಾಹರ್ ಲಾಲ್ ನೆಹರು ವಿವಿಯಲ್ಲಿ ಮತ್ತೊಂದು ವಿವಾದವಾಗಿದೆ.