ವಿದೇಶಮೆಲ್ಬೋರ್ನ್ನ ಸ್ವಾಮಿನಾರಾಯಣ ದೇವಸ್ಥಾನ ವಿರೂಪ; ದುಷ್ಕರ್ಮಿಗಳಿಂದ ಭಾರತ ವಿರೋಧಿ ಗೀಚುಬರಹ!
ಈ ತಿಂಗಳಾಂತ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ ಆಸ್ಟ್ರೇಲಿಯಾದಲ್ಲಿ ಪ್ರಮುಖ ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ. ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಗೋಡೆ ಮೇಲೆ ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿದ್ದಾರೆ.