ರಾಜ್ಯDharmasthala case: Youtuber ಗಳಿಗೆ ಹಿನ್ನಡೆ; ನಿರ್ಬಂಧ ಆದೇಶದ ವಿರುದ್ಧದ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಣೆ
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಛ ನ್ಯಾಯಾಲಯ ನಕಾರಾ ವ್ಯಕ್ತಪಡಿಸಿದೆ.