ದೇಶಕೇಂದ್ರ ಬಜೆಟ್ ಎಫೆಕ್ಟ್: ಜುಲೈ 27ರ ನೀತಿ ಆಯೋಗ ಸಭೆ ಬಹಿಷ್ಕರಿಸಲು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನಿರ್ಧಾರ!
ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.