ದೇಶಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ?: ಶಿವಸೇನೆ
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ ಪ್ರತಿಪಕ್ಷಗಳು ಸಮರ್ಥ ಪ್ರಧಾನಿಯನ್ನು ಹೇಗೆ ನೀಡುತ್ತೀರಿ ಎಂದು ಜನರು ಕೇಳಬಹುದು ಎಂದಿರುವ ಶಿವಸೇನೆ..