ರಾಜಕೀಯ'ವಿರೋಧ ಪಕ್ಷಗಳ ಸಂಯುಕ್ತ ರಂಗ' ಪ್ರಧಾನಮಂತ್ರಿ ಅಭ್ಯರ್ಥಿಯನ್ನೇ ಹೊಂದಿಲ್ಲ: ಸಂದರ್ಶನದಲ್ಲಿ ಬಿ.ಎಸ್. ಯಡಿಯೂರಪ್ಪ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಷಡ್ಯಂತ್ರಗಳನ್ನು ನಡೆಯುತ್ತಿರುವ ವಿರೋಧ ಪಕ್ಷಗಳ ಸಂಯುಕ್ತ ರಂಗ ಪ್ರಧಾನಮಂತ್ರಿ ಅಭ್ಯರ್ಥಿಯನ್ನೇ ಹೊಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ...