ವಿರೋಧ ಪಕ್ಷಗಳ ಸಂಸದರು

ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್, ವಿರೋಧ ಪಕ್ಷಗಳ ಸಂಸದರಿಂದ ಆತ್ಮೀಯ ಸ್ವಾಗತ
ದೇಶ

ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್, ವಿರೋಧ ಪಕ್ಷಗಳ ಸಂಸದರಿಂದ ಆತ್ಮೀಯ ಸ್ವಾಗತ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಸಂಸತ್ತಿಗೆ ಆಗಮಿಸಿದ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.

ಮಣಿಪುರ ವಿಚಾರವಾಗಿ ಉಭಯ ಸದನದಲ್ಲಿ ಗದ್ದಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ, ಲೋಕಸಭೆ ಮುಂದೂಡಿಕೆ
ದೇಶ

ಮಣಿಪುರ ವಿಚಾರವಾಗಿ ಉಭಯ ಸದನದಲ್ಲಿ ಗದ್ದಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ, ಲೋಕಸಭೆ ಮುಂದೂಡಿಕೆ

ಪಟ್ಟಿ ಮಾಡಿದ ವಿಚಾರಗಳನ್ನು ಬದಿಗಿಟ್ಟು ಮಣಿಪುರ ವಿಚಾರವಾಗಿ ಚರ್ಚೆಗೆ ಆದ್ಯತೆ ನೀಡುವಂತೆ ವಿರೋಧ ಪಕ್ಷಗಳು ಮಾಡಿದ ಮನವಿಯನ್ನು ಸಭಾಪತಿ ಒಪ್ಪದ ಕಾರಣ ವಿರೋಧ ಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಹೊರನಡೆದರು. ಮತ್ತೊಂದೆಡೆ, ಲೋಕಸಭೆಯನ್ನೂ ಮಧ್ಯಾಹ್ನ 2 ಗಂಟೆಗೆ ಮುಂಡೂದಲಾಯಿತು.

ಅದಾನಿ ವಿಚಾರದ ತನಿಖೆಗೆ ಒತ್ತಾಯಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಸಂಸದರಿಂದ ಪ್ರತಿಭಟನೆ
ದೇಶ

ಅದಾನಿ ವಿಚಾರದ ತನಿಖೆಗೆ ಒತ್ತಾಯಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಸಂಸದರಿಂದ ಪ್ರತಿಭಟನೆ

ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.