ದೇಶರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಯಿಂದ ದೂರ ಉಳಿದ ಕೆಸಿಆರ್, ಪ್ರಧಾನಿ ಹುದ್ದೆ ಮೇಲೆ ಕಣ್ಣು!
ರಾಷ್ಟ್ರೀಯ ಪಕ್ಷ ಕಟ್ಟುವ ಮೂಲಕ ಪ್ರಧಾನಿ ಹುದ್ದೆ ಮೇಲೆ ಕಣ್ಣು ಹಾಕಿರುವ ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಗೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು, ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಭೆಗೆ ಗೈರಾಗಿದ್ದಾರೆ.