ವಿರೋಧಪಕ್ಷಗಳ ಒಗ್ಗಟ್ಟು

ಕ್ಷೇತ್ರ ಪುನರ್ವಿಂಗಡಣೆ ವಿರುದ್ಧ ಹೋರಾಟ: ವಿರೋಧ ಪಕ್ಷಗಳ ನಾಯಕನಾಗಿ ಹೊರಹೊಮ್ಮುತ್ತಿರುವ ಎಂ.ಕೆ ಸ್ಟಾಲಿನ್
ಈ ತಿಂಗಳ ಆರಂಭದಲ್ಲಿ, ಎಂ ಕೆ ಸ್ಟಾಲಿನ್, ರೇವಂತ್ ರೆಡ್ಡಿ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಪತ್ರ ಬರೆದಿದ್ದರು.

ಬಿಜೆಪಿ ಮಣಿಸಲು ಒಂದಾದ ವಿಪಕ್ಷಗಳು, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ 'ಕಿಂಗ್ ಮೇಕರ್' ?
2019ರ ಲೋಕಸಭಾ ಚುನಾವಣೆ ಹಾಗೂ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧಪಕ್ಷಗಳ ಮೈತ್ರಿಯಲ್ಲಿ ಬಿಎಸ್ಪಿ ಮುಖಂಡೆ ಮಾಯಾವತಿ ಹೆಸರು ಮುಂಚೂಣಿಗೆ ಬಂದಿದೆ.

