ಸಿನಿಮಾ ಸುದ್ದಿಭಾರತದ ಕಾಮಿಡಿಯನ್ ವೀರ್ ದಾಸ್ ಗೆ ಇಂಟರ್ನ್ಯಾಷನಲ್ ಎಮ್ಮಿಸ್ ಪ್ರಶಸ್ತಿ
ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು ಪರಿಗಣಿಸಲಾಗಿದೆ. ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆ ಭಾರತದ ಜನಪ್ರಿಯ ಕಮಿಡಿಯನ್ ವೀರ್ ದಾಸ್.