ರಾಜ್ಯVirtopsy: ವರ್ಚುವಲ್ ಶವಪರೀಕ್ಷೆಗೆ ತಂತ್ರಜ್ಞಾನ ಅಳವಡಿಕೆಗೆ ವಿಕ್ಟೋರಿಯಾ ಆಸ್ಪತ್ರೆ ಮುಂದು..!
ವರ್ಚುವಲ್ ಶವಪರೀಕ್ಷೆ ಅಥವಾ ವಿರ್ಟೋಪ್ಸಿ ಎಂದರೆ ಮರಣಿಸಿದ ವ್ಯಕ್ತಿಯ ದೇಹವನ್ನು ಕತ್ತರಿಸದೆ ತಂತ್ರಜ್ಞಾನದ ಮೂಲಕ ಸ್ಕ್ಯಾನ್ ಮಾಡುವುದಾಗಿದೆ. ಈ ಪರೀಕ್ಷೆಯನ್ನು ಹೈಟೆಕ್ ಡಿಜಿಟಲ್ ಎಕ್ಸ್-ರೇ ಮತ್ತು ಸಿಟಿ ಸ್ಕ್ಯಾನ್ ಸಹಾಯದಿಂದ ಮಾಡಲಾಗುತ್ತದೆ.