ಕ್ರಿಕೆಟ್ಕ್ರಿಕೆಟ್ ಅಭಿಮಾನಿಗಳ ಚಿತ್ತ ಐಪಿಎಲ್ ಮೇಲಿದ್ದರೆ, ಅತ್ತ ನ್ಯೂಜಿಲೆಂಡ್ ನಲ್ಲಿ ನಡೆಯಿತು ಕ್ರಿಕೆಟ್ ಲೋಕದ ಅಚ್ಚರಿಯ ಸನ್ನಿವೇಶ!
ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಇತ್ತ ಐಪಿಎಲ್ ನಲ್ಲಿ ಬಿಸಿಯಾಗಿದ್ದರೆ ಅತ್ತ ನ್ಯೂಜಿಲೆಂಡ್ ದೇಸೀ ಕ್ರಿಕೆಟ್ ನಲ್ಲಿ ಕ್ರಿಕೆಟ್ ಲೋಕದ ಅತ್ಯಂತ ವಿಲಕ್ಷಣ ಔಟ್ ವೊಂದು ವರದಿಯಾಗಿದೆ.