ವಿಲೀನ

ಕಾಂಗ್ರೆಸ್ ಜೊತೆಗೆ TMC ವಿಲೀನ ಮಾತುಕತೆ ನಿಜನಾ? ಸ್ಪಷ್ಟನೆ ಕೊಟ್ಟ ಕಾಂಗ್ರೆಸ್
ದೇಶ

ಕಾಂಗ್ರೆಸ್ ಜೊತೆಗೆ TMC ವಿಲೀನ ಮಾತುಕತೆ ನಿಜನಾ? ಸ್ಪಷ್ಟನೆ ಕೊಟ್ಟ ಕಾಂಗ್ರೆಸ್

ಮುಂದಿನ 2-3 ತಿಂಗಳುಗಳಲ್ಲಿ ದೇಶಾದ್ಯಂತ ನಾವು ಹೋರಾಟ ನಡೆಸುತ್ತಿವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ಮಾಡುತ್ತೇವೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದರು.

KCR ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ; ಬಿಜೆಪಿ ಜೊತೆ BRS ವಿಲೀನಗೊಳಿಸುವ ಯತ್ನ: ಕವಿತಾ
ದೇಶ

KCR ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ; ಬಿಜೆಪಿ ಜೊತೆ BRS ವಿಲೀನಗೊಳಿಸುವ ಯತ್ನ: ಕವಿತಾ

ಪಕ್ಷದಲ್ಲಿ ಕೆಲವು ಪಿತೂರಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದರು. ಕೆಸಿಆರ್ ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ. ಬಿಆರ್‌ಎಸ್ ತೆಲಂಗಾಣಕ್ಕೆ ಚೈತನ್ಯದ ಮತ್ತು ರಾಜ್ಯದ ಅಸ್ತಿತ್ವದ ಮೂಲ ಕಾರಣವಾದ ಪಕ್ಷವಾಗಿದೆ.

ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿ.ಕೆ ಶಿವಕುಮಾರ್
ರಾಜ್ಯ

ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿ.ಕೆ ಶಿವಕುಮಾರ್

ನೀವು ರಾಮನಗರದಲ್ಲಿ ಬಳಸಿದ ಭಾಷೆ ಎಂತಹದ್ದು? ಗಂಡಸುತನದ ಬಗ್ಗೆ ಮಾತನಾಡಿದ್ದು ಸರಿಯೇ? ಗಂಡಸುತನದ ಬಗ್ಗೆ ಮಾತನಾಡಿ ಅಲ್ಲಿ ಒಂದು ಪಕ್ಷದ ಕಚೇರಿ ಆರಂಭಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ ಎಂದು ತಿರುಗೇಟು ನೀಡಿದರು.

ನಿಸ್ಸಾನ್, ಹೋಂಡಾ ವಿಲೀನದ ನಿರ್ಧಾರ ಘೋಷಣೆ: ಪರಸ್ಪರ ತಿಳುವಳಿಕೆ ಪತ್ರಕ್ಕೆ ಸಹಿ!
ವಾಣಿಜ್ಯ

ನಿಸ್ಸಾನ್, ಹೋಂಡಾ ವಿಲೀನದ ನಿರ್ಧಾರ ಘೋಷಣೆ: ಪರಸ್ಪರ ತಿಳುವಳಿಕೆ ಪತ್ರಕ್ಕೆ ಸಹಿ!

ಈ ಸಂಬಂಧ ಎರಡು ಕಂಪನಿಗಳು ಸೋಮವಾರ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿವೆ ಮತ್ತು Mitsubishi Motors ಕೂಡ ತಮ್ಮ ವ್ಯವಹಾರಗಳನ್ನು ಸಂಯೋಜಿಸುವ ಮಾತುಕತೆಗೆ ಸೇರಲು ಒಪ್ಪಿಕೊಂಡಿದೆ ಎಂದು ಹೇಳಿದರು.

ಬೇಡಿಕೆಗಳಿಗೆ ಕಿವಿಗೊಡದ ಸರ್ಕಾರ: ತೆಲಂಗಾಣ ರಾಜ್ಯಕ್ಕೆ ಶಿವುಪುರ-ಗೋನಾಳ್ ಗ್ರಾಮಗಳ ವಿಲೀನಗೊಳಿಸುವಂತೆ ಆಗ್ರಹ
ರಾಜ್ಯ

ಬೇಡಿಕೆಗಳಿಗೆ ಕಿವಿಗೊಡದ ಸರ್ಕಾರ: ತೆಲಂಗಾಣ ರಾಜ್ಯಕ್ಕೆ ಶಿವುಪುರ-ಗೋನಾಳ್ ಗ್ರಾಮಗಳ ವಿಲೀನಗೊಳಿಸುವಂತೆ ಆಗ್ರಹ

ನಿವೇಶನದ ಹಕ್ಕು ಪತ್ರಗಳ (ಪಹಣಿ) ಸಮಸ್ಯೆ ಪರಿಹರಿಸುವಂತೆ ಕಳೆದ 65 ವರ್ಷಗಳಿಂದ ಜಿಲ್ಲಾಡಳಿತಕ್ಕೆ 825 ಬಾರಿ ಮನವಿ ಪತ್ರ ಸಲ್ಲಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಏರ್ ಇಂಡಿಯಾ ಜೊತೆ ವಿಲೀನ: ವಿಸ್ತಾರ ಬ್ರ್ಯಾಂಡ್‌ ಅಡಿಯಲ್ಲಿ ಕೊನೆಯ ಹಾರಾಟ ನವೆಂಬರ್ 11 ರಂದು
ವಾಣಿಜ್ಯ

ಏರ್ ಇಂಡಿಯಾ ಜೊತೆ ವಿಲೀನ: ವಿಸ್ತಾರ ಬ್ರ್ಯಾಂಡ್‌ ಅಡಿಯಲ್ಲಿ ಕೊನೆಯ ಹಾರಾಟ ನವೆಂಬರ್ 11 ರಂದು

ಏರ್ ಇಂಡಿಯಾ-ವಿಸ್ತಾರಾ ವಿಲೀನದ ಭಾಗವಾಗಿ ಸಿಂಗಾಪುರ್ ಏರ್‌ಲೈನ್ಸ್ ವಿದೇಶಿ ನೇರ ಹೂಡಿಕೆಗೆ ಸರ್ಕಾರ ತನ್ನ ಒಪ್ಪಿಗೆ ನೀಡಿದೆ. ವಿಸ್ತಾರಾ ಟಾಟಾ ಗ್ರೂಪ್ ಮತ್ತು ಸಿಂಗಾಪುರ್ ಏರ್ಲೈನ್ಸ್ ನಡುವಿನ ಜಂಟಿ ಉದ್ಯಮವಾಗಿದೆ.

ಬೆಳಗಾವಿ ಕಂಟೋನ್ಮೆಂಟ್ ಮಹಾನಗರ ಪಾಲಿಕೆಯೊಂದಿಗೆ ವಿಲೀನ
ರಾಜ್ಯ

ಬೆಳಗಾವಿ ಕಂಟೋನ್ಮೆಂಟ್ ಮಹಾನಗರ ಪಾಲಿಕೆಯೊಂದಿಗೆ ವಿಲೀನ

ಈ ಸಂಬಂಧ ಶೀಘ್ರದಲ್ಲೇ ಜಂಟಿ ಸಲಹಾ ಸಮಿತಿ ರಚಿಸಲಾಗುವುದು ಮತ್ತು ಈ ಸಮಿತಿಯು ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ 1763.78 ಎಕರೆ ನಾಗರಿಕ ಭೂಮಿಯ ಸಮೀಕ್ಷೆ ನಡೆಸಿ ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸಲಿದೆ.

ವಿಲೀನವೊ… ವಿಚ್ಛೇದನವೋ..? ಕುಮಾರಸ್ವಾಮಿ ತೊಳಲಾಟ! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ವಿಲೀನವೊ… ವಿಚ್ಛೇದನವೋ..? ಕುಮಾರಸ್ವಾಮಿ ತೊಳಲಾಟ! (ಸುದ್ದಿ ವಿಶ್ಲೇಷಣೆ)

ವಿಲೀನ ಅಥವಾ ವಿಚ್ಛೇದನ…. ಯಾವುದು ಲಾಭ? ಯಾವುದು ನಷ್ಟ? ಇಡೀ ದೇಶದಲ್ಲಿ ಸದ್ದು ಮಾಡಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ತಲೆದೋರಿರುವ ಗೊಂದಲ ಇದು.

ಜಮ್ಮು: ಕಾಂಗ್ರೆಸ್‌ನೊಂದಿಗೆ ಕಾಶ್ಮೀರಿ ಪಂಡಿತ ಸಂಘಟನೆ ವಿಲೀನ!
ದೇಶ

ಜಮ್ಮು: ಕಾಂಗ್ರೆಸ್‌ನೊಂದಿಗೆ ಕಾಶ್ಮೀರಿ ಪಂಡಿತ ಸಂಘಟನೆ ವಿಲೀನ!

ಕಾಶ್ಮೀರಿ ಪಂಡಿತರ ಸಂಘಟನೆಗಳಲ್ಲಿ ಒಂದಾಗಿರುವ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ ಶನಿವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಯಿತು.