ದೇಶ1 ಕೋಟಿ ಚಂದಾದಾರರು: ತಮಿಳುನಾಡಿನ 'ವಿಲೇಜ್ ಕುಕ್ಕಿಂಗ್ ಚಾನೆಲ್'ಗೆ ಯೂಟ್ಯೂಬ್ನಿಂದ ಡೈಮಂಡ್ ಪ್ಲೇ ಬಟನ್!
ಗ್ರಾಮವೊಂದರ ಯುವಕರ ಯಶೋಗಾಥೆ. ಹೌದು ಯುವಕರ ತಂಡವೊಂದು ತಮ್ಮ ಅಜ್ಜನ ಜೊತೆ ಸೇರಿಕೊಂಡು ವಿವಿಧ ರೀತಿಯ ಭಕ್ಷ್ಯಗಳನ್ನು ತಯಾರಿಸುವ ವಿಡಿಯೋವನ್ನು ತಮ್ಮ ವಿಲೇಜ್ ಕುಕ್ಕಿಂಗ್ ಚಾನೆಲ್ ಗೆ ಅಪ್ಲೋಡ್ ಮಾಡುತ್ತಿದ್ದರು. ಈ ಚಾನಲ್ ಇದೀಗ 1 ಕೋಟಿ ಚಂದಾದಾರರನ್ನು ಪಡೆದಿದೆ.