ವಿಲ್ಸನ್ ಗಾರ್ಡನ್

ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಮಧ್ಯ ಭಾಗದ ವಿಲ್ಸನ್ ಗಾರ್ಡನ್ನ ಚಿನ್ನಯ್ಯನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಮನೆಗಳು ಒಂದಕ್ಕೊಂದು ಹೊಂದಿಕೊಂಡಿದ್ದು, ಹೆಚ್ಚಿನ ಜನರು ವಾಸಿಸುತ್ತಿದ್ದಾರೆ.

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರಿ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

