ಕ್ರೀಡೆGOAT tour: ಭಾರತ ಪ್ರವಾಸಕ್ಕೆ 'ಲಿಯೋನೆಲ್ ಮೆಸ್ಸಿ' ಗೆ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ? ಒಟ್ಟಾರೇ ಖರ್ಚಿನ ವಿವರ ಬಹಿರಂಗ!
ಮೆಸ್ಸಿಯ ಭಾರತ ಭೇಟಿಗೆ ಸಂಬಂಧಿಸಿದ ಹಣಕಾಸಿನ ವಿವರಗಳನ್ನೂ ದತ್ತಾ ಬಹಿರಂಗಪಡಿಸಿದ್ದಾರೆ."ಲಿಯೋನೆಲ್ ಮೆಸ್ಸಿ ಭಾರತ ಪ್ರವಾಸಕ್ಕಾಗಿ 89 ಕೋಟಿ ರೂ. ಪಾವತಿಸಿದ್ದರೆ, ಭಾರತ ಸರ್ಕಾರಕ್ಕೆ 11 ಕೋಟಿ ರೂ.ಗಳನ್ನು ತೆರಿಗೆಯಾಗಿ ಪಾವತಿಸಲಾಗಿದೆ.