ವಿದೇಶತಂತ್ರಜ್ಞಾನ ಸುಲಭವಾಗಿ ಎಲ್ಲರಿಗೂ ದೊರೆತಾಗ ಮಾತ್ರ ಪ್ರಗತಿ ಸಾಧ್ಯ: VivaTech ನಲ್ಲಿ ಪ್ರಧಾನಿ ಮೋದಿ!
ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಏಳು ದಿನಗಳ ಅಧಿಕೃತ ಭೇಟಿಯಲ್ಲಿರುವ ಪ್ರಧಾನಿ, ಪ್ಯಾರಿಸ್ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನವೋದ್ಯಮ ಕಾರ್ಯಕ್ರಮವಾದ ವಿವಾಟೆಕ್ ಶೃಂಗಸಭೆ 2026 ರಲ್ಲಿ ಈ ಹೇಳಿಕೆ ನೀಡಿದ್ದಾರೆ.