ದೇಶ'ನನ್ನ ಶಾಪದಿಂದಲೇ ತೆಲುಗು ಚಿತ್ರರಂಗಕ್ಕೆ ಈ ಗತಿ ಬಂದಿದೆ': ವಿವಾದಿತ ಜ್ಯೋತಿಷಿ Venu Swamy
ತೆಲುಗು ಚಿತ್ರರಂಗದ ಗಣ್ಯರು ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ನನ್ನಿಂದಲೇ ತೆಲುಗು ಚಿತ್ರರಂಗಕ್ಕೆ ಹಿಗೆಲ್ಲ ಆಗುತ್ತಿದೆ ಎಂದು ಹೇಳಿದ್ದಾರೆ.