ವಿವಾದಾತ್ಮಕ ಪೋಸ್ಟ್

ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಪೋಸ್ಟ್: ಗುಜರಾತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಧನ
ಸೋನಿ ತಮ್ಮ ಫೇಸ್‌ಬುಕ್ ಪುಟದಲ್ಲಿ ಆಪರೇಷನ್ ಸಿಂಧೂರ್, ರಫೇಲ್ ಒಪ್ಪಂದ ಮತ್ತು ಇತರ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪನ್ನೀರ್ ಟಿಕ್ಕಾಗೆ ಕೆಂಪು ನಾಮ! ವಿರೋಧದ ಬೆನ್ನಲ್ಲೇ ವಿವಾದಿತ ಪೋಸ್ಟ್ ಡಿಲೀಟ್ ಮಾಡಿದ Swiggy
ನಿನ್ನೆ ಮಧ್ಯಾಹ್ನ ಸ್ವಿಗ್ಗಿ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಿಂದೂ ಧಾರ್ಮಿಕ ಹಣೆಯ ಗುರುತು ಹೊಂದಿರುವ ಪನೀರ್ ಟಿಕಾವನ್ನು ಪೋಸ್ಟ್ ಮಾಡಿ "ಸ್ಕ್ರೂ ಇಟ್, ಪನೀರ್ ಟಿಕಾ" ಎಂದು ಬರೆಯಲಾಗಿತ್ತು.

'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ
ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ.

