ವಿವಾದಾತ್ಮಕ ಹೇಳಿಕೆ

'ಬ್ರಾಹ್ಮಣ, ಬನಿಯಾ, ಪಟೇಲ್ ಸಮುದಾಯ'ದವರು ಕಸ ಗುಡಿಸಿದರೆ 50,000 ರೂ ನೀಡುತ್ತೇನೆ': ಕ್ಷಮೆ ಯಾಚಿಸಲು ಗುಜರಾತ್ ಮಾಜಿ ಸಿಎಂ ವಘೇಲಾ ನಕಾರ!
ಪಟೇಲ್, ಬನಿಯಾ ಮತ್ತು ಬ್ರಾಹ್ಮಣ ಸಮುದಾಯಗಳ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೂ ವಘೇಲಾ, ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.

'ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ; ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ'; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ!
‘ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡಿದ್ದ; ಶ್ರೀರಾಮ ದಶರಥನ ಮಗನಲ್ಲ, ಬೌದ್ಧ ಶ್ರೇಷ್ಠ ಧರ್ಮ: ಭಗವಾನ್ ವಿವಾದಾತ್ಮಕ ಹೇಳಿಕೆ
ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ನೆಹರು ಕಾಶ್ಮೀರಿ ಪಂಡಿತ ಅಲ್ಲ, ಮುಸ್ಲಿಂ ಕುಟುಂಬದಿಂದ ಬಂದಿದ್ದಾರೆ: ಬಿಜೆಪಿ ಮಾಜಿ ಸಂಸದ ಹೇಳಿಕೆ
ನೆಹರು ಕೇವಲ ಮತಕ್ಕಾಗಿ ತಮ್ಮನ್ನು ತಾವು ಕಾಶ್ಮೀರಿ ಪಂಡಿತ ಎಂದು ಬಿಂಬಿಸಿಕೊಂಡಿದ್ದಾರೆ. ಅವರ ನಿಜವಾದ ಗುರುತನ್ನು ಮರೆಮಾಚಿದ್ದಾರೆ ಎಂದು ಹರಿಲಾಲ್ ಪಟೇಲ್ ಹೇಳಿದ್ದಾರೆ.

Cricket: ಆಟಗಾರ-ವೃತ್ತಿ ಜೀವನದ ನಡುವೆ ಮಹಿಳೆಯರು ಬರಬಾರದು; Yograj Singh ಹೇಳಿಕೆ!
ಫಿಟ್‌ನೆಸ್‌ಗೂ ನಿವೃತ್ತಿಗೂ ಯಾವುದೇ ಸಂಬಂಧವಿಲ್ಲ. ಮಹಿಳೆಯರು ಆಟಗಾರ ಮತ್ತು ಅವರ ವೃತ್ತಿಜೀವನದ ನಡುವೆ ಬರಬಾರದು ಎಂದು ಯೋಗರಾಜ್ ಸಿಂಗ್ ಪ್ರತಿಪಾದಿಸಿದರು.

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?
ಹಿರಿಯ ಸ್ವಾಮೀಜಿ ಬಾಲಗಂಗಾಧರನಾಥ ಸ್ವಾಮಿಜಿ ಅವರು ಎಲ್ಲರನ್ನೂ ಒಗ್ಗೂಡಿಸಿ, ಜೊತೆಗೆ ಕರೆದುಕೊಂಡು ಹೋಗುವಂತೆ ಒಳ್ಳೆ ದಾರಿ ಹಾಕಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟಿರುವಂತಹ ಹಾದಿ ತಪ್ಪಬಾರದು ಎಂಬ ಉದ್ದೇಶದಿಂದ ಹೇಳಿದ್ದೇನೆಂದು ಸಮರ್ಥಿಸಿಕೊಂಡರು.

Video: 'ನಿನ್ ಯೋಗ್ಯತೆಗೆ ದೀಪಾವಳಿ ಬೋನಸ್ ಕೂಡ ಕೊಟ್ಟಿಲ್ಲಾ..'; Live zoom ಮೀಟಿಂಗ್ ವೇಳೆ ಕೆಲಸಕ್ಕೆ ರಾಜಿನಾಮೆ ಕೊಟ್ಟ ಭೂಪ!
ಖಾಸಗಿ ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ಸಂಸ್ಥೆಯ ಸೇಲ್ಸ್ ತಗ್ಗಿರುವ ಕುರಿತು ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ್ದರು.

ಅಫ್ಗಾನಿಸ್ತಾನದೊಂದಿಗೆ ಸಂಘರ್ಷ: 'ತಾಲಿಬಾನ್ ನಿರ್ಧಾರದ ಹಿಂದೆ ಭಾರತದ ಕೈವಾಡ'; ಪಾಕ್ ರಕ್ಷಣಾ ಸಚಿವ ಆರೋಪ
ಅಫ್ಗಾನಿಸ್ತಾನದೊಂಗಿನ ಗಡಿ ಉದ್ವಿಗ್ನತೆಯ ನಡುವೆ ಅಗತ್ಯ ಬಿದ್ದರೆ ಪಾಕಿಸ್ತಾನವು ಎರಡೂ ದೇಶಗಳೊಂದಿಗೆ ಯುದ್ಧಕ್ಕೆ ಸಿದ್ಧವಾಗಿದೆ.

Rahul-Priyanka Bond: ರಾಹುಲ್-ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ ಹೇಳಿಕೆ; ವಿವಾದ ಸೃಷ್ಟಿ!
ಅದು ರಾಹುಲ್ ಗಾಂಧಿ ಅವರ ವಿದೇಶಿ ಮೌಲ್ಯಗಳನ್ನು ತೋರಿಸುತ್ತೆ. ಪ್ರಧಾನಿ ಮೋದಿ ಅವರ ಬಗ್ಗೆಯೂ ಕೆಟ್ಟದಾಗಿ ಮಾತನಾಡ್ತಾರೆ ಅಂದಿದ್ದಾರೆ.

