ರಾಜ್ಯಬೆಚ್ಚಿಬೀಳಿಸುವ ಘಟನೆ: 10ನೇ ತರಗತಿ ಪಾಸಾದ ಖುಷಿಯಲ್ಲಿದ್ದ ಬಾಲಕಿಯ ರುಂಡ ಕತ್ತರಿಸಿ ಪರಾರಿಯಾದ ಪಾಪಿ!
ಕಾಫಿ ನಾಡು ಕೊಡಗಿನಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕಿಯನ್ನು 30 ವರ್ಷದ ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದ ದಾರುಣ ಘಟನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಿನ್ನೆ ಗುರುವಾರ ಸಂಜೆ ನಡೆದಿದೆ. ವ್ಯಕ್ತಿ ಬಾಲಕಿಯ ತಲೆಯನ್ನು ಕತ್ತರಿಸಿ ದೇಹವನ್ನು ಎಸೆದಿದ್ದಾನೆ.