ದೇಶಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.