ವಿವಾಹ ಸಮಾರಂಭ

ಮದುವೆ ಸಂಭ್ರಮದಲ್ಲಿದ್ದವರಿಗೆ ಚಿರತೆ ಶಾಕ್; ಪ್ರಾಣ ಉಳಿಸಿಕೊಳ್ಳಲು ವಧು-ವರ ಕಾರಿನಲ್ಲೇ ಲಾಕ್!
ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು.

ಛತ್ತೀಸ್‌ಗಢ: ವಿವಾಹ ಸಮಾರಂಭದಲ್ಲಿ ವ್ಯಕ್ತಿಯಿಂದ ರಾಸಾಯನಿಕ ದಾಳಿ, ವಧು-ವರ ಸೇರಿ 12 ಮಂದಿಗೆ ಗಾಯ
ವಿವಾಹ ಸಮಾರಂಭವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದು, ಪರಿಣಾಮ ವಧು-ವರ ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಕನ್ನಡತಿ ಅನುಷಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ್ದ ನಟ ನಾಗ ಶೌರ್ಯ!
ತೆಲುಗಿನ ಖ್ಯಾತ ನಟ ನಾಗ ಶೌರ್ಯ ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಕನ್ನಡತಿ ಅನುಷಾ ಶೆಟ್ಟಿ ಅವರನ್ನು ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

ಕೋವಿಡ್ ಸೂಪರ್ ಸ್ಪ್ರೆಡರ್ ಆದ ಕೌಟುಂಬಿಕ ಸಮಾರಂಭ: ಇಬ್ಬರ ಸಾವು, 18 ಮಂದಿಗೆ ಸೋಂಕು!
ಕುಟುಂಬಸ್ಥರು ಆಯೋಜಿಸಿದ್ದ ನಿಶ್ಚಿತಾರ್ಥ ಹಾಗೂ ವಿವಾಹ ಸಮಾರಂಭದಿಂದ 18 ಮಂದಿಗೆ ಸೋಂಕು ಹರಡಿ ಇಬ್ಬರ ಸಾವಿಗೆ ಕಾರಣವಾಗಿದೆ.

ಆಶ್ರಮದಲ್ಲಿ ವಿವಾಹದ ವೇಳೆ ಆನೆ ಬಳಕೆ: ಪ್ರಾಣಿದಯಾ ಸಂಘಟನೆಗಳ ವಿರೋಧ
ಸಾಕಾನೆಗಳನ್ನು ದೇವಾಲಯಗಳ ಮುಂದೆ ಜನರಿಗೆ ಆಶೀರ್ವಾದ ಕೊಡಿಸಲು, ಜಾತ್ರೆಗಳಲ್ಲಿ ದೇವರ ಮೂರ್ತಿಗಳನ್ನು ಇಟ್ಟು ಮೆರವಣಿಗೆ ಮಾಡಲು ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದು ಸಾಮಾನ್ಯ.

ಬಿಹಾರ: ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ 300 ಮಂದಿ ಪೈಕಿ 80 ಮಂದಿಗೆ ಕೊರೋನಾ, ಮದುಮಗ ಸಾವು!
ಕೊರೋನಾ ವೈರಸ್ ಕುರಿತಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು, ಹಲವೆಡೆ ಜನರು ಆತಂಕವಿಲ್ಲದೆ ವರ್ತಿಸುತ್ತಿದ್ದಾರೆ. ಬಿಹಾರದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 300 ಮಂದಿ ಪೈಕಿ ಇದೀಗ 80 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.

ಅಂಬಾನಿ ಪುತ್ರ ಆಕಾಶ್ -ಶ್ಲೋಕಾ ಮೆಹ್ತಾ ವೈಭವೋಪೇತ ವಿವಾಹ: ದೇಶ ವಿದೇಶಗಳ ಗಣ್ಯರ ದಂಡು
ಉದ್ಯಮಿ ರಿಲಯನ್ಸ್ ಕಂಪನಿ ಒಡೆಯ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ವಜ್ರ ವ್ಯಾಪಾರಿ ರಸೆಲ್ ಮೆಹ್ತಾ ಪುತ್ರಿ ಶ್ಲೋಕಾ ಅವರ ವೈಭವೋಪೇತ ವಿವಾಹ ಮಹೋತ್ಸವ ನಡೆಯುತ್ತಿದ್ದು, ದೇಶ, ವಿದೇಶಗಳ ಗಣ್ಯರ ದಂಡೇ ವಿವಾಹಕ್ಕೆ ಆಗಮಿಸಿದೆ.

ದೈವಾರಾಧನೆಗೆ ಶ್ರೇಷ್ಠವಾದರೂ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ! ಏಕೆ?, ಇಲ್ಲಿದೆ ವಿವರ
ಚುಮು.. ಚುಮು ಚಳಿ, ಮರಗಟ್ಟುವ ವಾತಾವರಣದಲ್ಲಿ ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ ಇವು ಮಾರ್ಘಶಿರ ಮಾಸದ ಆಚರಣೆಯ ಸ್ಥೂಲ ಚಿತ್ರಣ.

ಮದುವೆ ಮನೆಯಲ್ಲಿ ಕ್ಯಾರೆಟ್ ಹಲ್ವ ಸೇವಿಸಿ 100 ಕ್ಕೂ ಹೆಚ್ಚು ಮಂದಿ ಅಸ್ವಸ್ಛ
ವಾಹ ಸಮಾರಂಭದಲ್ಲಿ ಸಿಹಿ ತಿಂಡಿ ತಿಂದ ಸುಮಾರು 105 ಮಂದಿ ಅಸ್ವಸ್ಥರಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಿಹಿತಿಂಡಿಯು ವಿಷಾಹಾರವಾಗಿ ...

