ದೇಶಹೆಸರಿಗೆ ಸಾಮೂಹಿಕ ವಿವಾಹ, ಆದ್ರೆ 42 ವರರಿಗೆ ವಧುಗಳೇ ಇಲ್ಲ; ಮದುವೆ ಹೆಸರಲ್ಲಿ ಬೃಹತ್ ದೋಖಾ, ಹಗರಣ ಬಟಾಬಯಲು!
ರಾಜ್ಯ ಸರ್ಕಾರದ ಬೆಂಬಲಿತ ಸಾಮೂಹಿಕ ವಿವಾಹ ಯೋಜನೆಯಡಿ ಆಯೋಜಿಸಲಾದ ಕಾರ್ಯಕ್ರಮವೊಂದು ಇದೀಗ ತೀವ್ರ ತನಿಖೆಗೆ ಒಳಪಟ್ಟಿದ್ದು, ತನಿಖಾಧಿಕಾರಿಗಳು ಬೆಚ್ಚಿಬೀಳಿಸುವಂತಹ ಅಂಶವೊಂದನ್ನು ಪತ್ತೆಹಚ್ಚಿದ್ದಾರೆ.