ವಿವಾಹಿತ ಪುರುಷರು

ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷ ಆಯೋಗ ರಚನೆಗೆ ಮನವಿ ಮಾಡಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ವಿವಾಹಿತ ಪುರುಷರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷರ ಆಯೋಗ ರಚನೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ
ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ತಡೆಯಲು ಮಾರ್ಗಸೂಚಿಗಳನ್ನು ಮತ್ತು 'ರಾಷ್ಟ್ರೀಯ ಪುರುಷರ ಆಯೋಗ'ವನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

