ದೇಶVideo: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆಯ ಬಂಧನ!
ಛತ್ತೀಸ್ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.