ದೇಶವಿವಾಹಿತ ಮಹಿಳೆಗೆ 'ಲವ್' ಚೀಟಿ ನೀಡುವುದು ಆಕೆಯ ಘನತೆಯನ್ನು ಅವಮಾನಿಸಿದಂತೆ: ಬಾಂಬೆ ಹೈಕೋರ್ಟ್
ವಿವಾಹಿತ ಮಹಿಳೆಯತ್ತ ಪ್ರೇಮ ನಿವೇದನೆಯ ಚೀಟಿಯನ್ನು ಎಸೆಯುವುದು ಆಕೆಯ ಒಳ್ಳೆತನ ದುರುಪಯೋಗ ಪಡಿಸಿಕೊಂಡಂತೆ ಎಂದು ಮಹಾರಾಷ್ಟ್ರ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಅಲ್ಲದೆ ಚೀಟಿ ಎಸೆಯುವ ಕೃತ್ಯ ವಿವಾಹಿತ ಮಹಿಳೆಯ ಘನತೆಯನ್ನು ಅವಮಾನಿಸಿದಂತೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.