ರಾಜ್ಯವಿವಿ ಕುಲಪತಿ ನೇಮಕದಲ್ಲಿ ವಸೂಲಿ ಆರೋಪ: ಉನ್ನತ ತನಿಖೆಗೆ ಕಾಂಗ್ರೆಸ್ ಒತ್ತಾಯ
5-6 ಕೋಟಿ ರೂಪಾಯಿ ಹಣ ಪಡೆದು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನ ನೇಮಿಸಲಾಗುತ್ತಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ.