ವಿವಿಐಪಿ ಚಾಪರ್ ಪ್ರಕರಣ

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿ ವಜಾ
3,600 ಕೋಟಿ ರೂ. ಅಗಾಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಸಂಬಂಧ ಬಂಧಿಸಿರುವ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ವಿವಿಐಪಿ ಚಾಪರ್ ಪ್ರಕರಣ: ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ
ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ, ಮಧ್ಯವರ್ತಿ, ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶ ನೀಡಿದೆ.

