ದೇಶಲಾಲೂ ವಿಐಪಿ ಸವಲತ್ತಿಗೆ ಕೇಂದ್ರ ಕತ್ತರಿ: ಪ್ರಜಾಪ್ರಭುತ್ವದಲ್ಲಿ ವಿವಿಐಪಿ ಸಂಸ್ಕೃತಿಗೆ ಯಾವುದೇ ಜಾಗವಿಲ್ಲ- ಬಿಜೆಪಿ
ರಾಷ್ಟ್ರೀಯ ಜನತಾ ದಳ (ಆರ್'ಜೆಡಿ)ದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ವಿಶೇಷ ವಿಐಪಿ ಸವಲತ್ತಿಗೆ ಕೇಂದ್ರ ಸರ್ಕಾರ ಮೊಟಕುಗೊಳಿಸಿರುವ ನಿರ್ಧಾರವನ್ನು ಬಿಜೆಪಿ ಸರ್ಕಾರ ಸ್ವಾಗತಿಸಿದ್ದು, ಪ್ರಜಾಪ್ರಭುತ್ವದಲ್ಲಿ ವಿವಿಐಪಿ...