ರಾಜ್ಯರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.