ರಾಜಕೀಯ2023 ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ: ಪ್ರಧಾನಿ ಮೋದಿಯಿಂದ ವಿವಿಧ ಸಮುದಾಯಗಳನ್ನು ಸೆಳೆಯುವ ಪ್ರಯತ್ನ
ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಬಂದು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿದ್ದರೂ, 2023ರ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಅವರ ಭೇಟಿ ರಾಜಕೀಯ ಅಂಶಗಳನ್ನು ಒಳಗೊಂಡಿದೆ.