ದೇಶಗೋರಕ್ಷಣೆ, ಗುಂಪು ಹತ್ಯೆ ಘಟನೆ: ಏನು ಕ್ರಮ ಕೈಗೊಂಡಿದ್ದೀರಿ? ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ಗೋರಕ್ಷಣೆ ಮತ್ತು ಗುಂಪು ಹತ್ಯೆ ಘಟನೆಗಳಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವಿಧ ರಾಜ್ಯಗಳನ್ನು ಮಂಗಳವಾರ ಪ್ರಶ್ನಿಸಿದ ಸುಪ್ರೀಂಕೋರ್ಟ್, ಈ ಕುರಿತು ಆರು ವಾರಗಳಲ್ಲಿ ಪ್ರತಿಕ್ರಿಯಿಸಿರುವಂತೆ ಸೂಚಿಸಿದೆ.